ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

ಶೇರ್ ಮಾಡಿ

ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಿತು.

ಅಭಿಯಾನವನ್ನು ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಲಾಂ ಬಿಲಾಲ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರ ಎಂ.ಪಿ, ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರಾ.ಜೆ ಬಂಟ್ರಿಯಲ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿಗಳು, ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

Leave a Reply

error: Content is protected !!