ಉಪ್ಪಿನಂಗಡಿ: ಜೇಸಿಐ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ ಪ್ರದಾನ

ಶೇರ್ ಮಾಡಿ

ಉಪ್ಪಿನಂಗಡಿ: ಜೇಸಿಐ ಉಪ್ಪಿನಂಗಡಿ ಘಟಕದಿಂದ ಜೇಸಿಐ ಭಾರತ ಮತ್ತು ವಲಯ ಹದಿನೈದರ ಮಾರ್ಗದರ್ಶನದಂತೆ 2024ನೇ ಸಾಲಿನ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರವನ್ನು ವಿದ್ಯುತ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಅಕ್ಬರ್ ಆದರ್ಶನಗರ ಇವರ ಸೇವೆಯನ್ನು ಗುರುತಿಸಿ ಜೇಸಿಐ ಉಪ್ಪಿನಂಗಡಿ ಘಟಕದಿಂದ ಸನ್ಮಾನಿಸಿದರು.

ಅಧ್ಯಕ್ಷರಾದ ಜೇಸಿ ಲವೀನಾ ಪಿಂಟೊ, ಘಟಕದ ಪೂರ್ವಾಧ್ಯಕ್ಷರಾದ ಜೇಸಿ ಉಮೇಶ್ ಆಚಾರ್ಯ, ಜೇಸಿ ಮೋನಪ್ಪ ಪಮ್ಮನಮಜಲು, ಕಾರ್ಯದರ್ಶಿ ಜೇಸಿ ಸುರೇಶ್ ಹಾಗೂ ಸನ್ಮಾನಿತರ ಪೋಷಕರು, ಪತ್ನಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Leave a Reply

error: Content is protected !!