ಮುಂಡೂರು ಸುಗ್ಗಿ ಪುರುಷರ ಕೂಟದ ಸಭೆ- ಅಧ್ಯಕ್ಷರಾಗಿ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ನಾರಾಯಣ ಗೌಡ ತೆಂಕುಬೈಲು ಆಯ್ಕೆ

ಶೇರ್ ಮಾಡಿ

ಕೊಕ್ಕಡ: ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯನ್ನು ಮಾ.3ರಂದು ನಡೆಸಲಾಯಿತು.

2024ನೇ ಸಾಲಿನ ಪುರುಷರ ಕೂಟದ ನೂತನ ಅಧ್ಯಕ್ಷರಾಗಿ ಕೊಕ್ಕಡ ಗ್ರಾಮ ಪಂಚಾಯತ್ ನ ಸದಸ್ಯರಾದ ವಿಶ್ವನಾಥ ಕಕ್ಕುದೋಳಿ, ಕಾರ್ಯದರ್ಶಿಯಾಗಿ ನಾರಾಯಣ ಗೌಡ ತೆಂಕುಬೈಲು ಹಾಗೂ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಮಾ.19,20,21ರಂದು ಸುಗ್ಗಿ ಪುರುಷರ ಕೂಟದ ಸೇವೆಯು ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.

Leave a Reply

error: Content is protected !!