ರೆಂಜಿಲಾಡಿ :ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಅಶ್ವತ್ಥೋಪನಯನ, ವಿವಾಹ ಸಂಸ್ಕಾರ ಹಾಗೂ ವಾರ್ಷಿಕ ಜಾತ್ರೋತ್ಸವ

ಶೇರ್ ಮಾಡಿ

ಕಡಬ ತಾಲೂಕು ರೆಂಜಿಲಾಡಿ ಗ್ರಾಮದ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿದಿಯಲ್ಲಿ ದಿನಾಂಕ 23 -03 -2024 ನೇ ಶನಿವಾರದಿಂದ 27 -03 -2024 ನೇ ಬುಧವಾರದ ವರೆಗೆ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳು ಹಾಗೂ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯ ಮಠ ಇವರ ಆಶೀರ್ವಾದದೊಂದಿಗೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಅಶ್ವತ್ಥೋಪನಯನ, ವಿವಾಹ ಸಂಸ್ಕಾರ ಹಾಗೂ ವಾರ್ಷಿಕ ಜಾತ್ರೆಯು ನಡೆಯಲಿರುವುದೆಂದು ಆಡಳಿತ ಸಮಿತಿ ತಿಳಿಸಿದೆ.

ಧಾರ್ಮಿಕ ಕಾರ್ಯಕ್ರಮಗಳ ವಿವರ

Leave a Reply

error: Content is protected !!