ಶಿಶಿಲ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಕೆ.ಜಯಕೀರ್ತಿ ಜೈನ್ ಗೆ ಸನ್ಮಾನ

ಶೇರ್ ಮಾಡಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಜಿನಮಂದಿರದ ಆಡಳಿತ ಮಂಡಳಿಯ ಸಂಚಾಲಕರಾದ ಸರ್ಕಾರಿ ಅಧಿಕಾರಿಯಾಗಿ ನಿವೃತ್ತಿಗೊಂಡ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಕೆ.ಜಯಕೀರ್ತಿ ಜೈನ್ ಅವರನ್ನು ಸ್ವಸ್ತೀ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನ ಮಠ ಕಾರ್ಕಳ ಇವರು ಸನ್ಮಾನಿಸಿ ಆಶೀರ್ವದಿಸಿಸರ್ಕಾರಿ ಅಧಿಕಾರಿಯಾಗಿ ನಿವೃತ್ತಿಗೊಂಡ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಕೆ.ಜಯಕೀರ್ತಿ ಜೈನ್ ಅವರನ್ನು ಸ್ವಸ್ತೀ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನ ಮಠ ಕಾರ್ಕಳ ಇವರು ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ವಿಜಯ ಕುಮಾರ್, ಯುವರಾಜ್ ಪೂವಣಿ, ಫಣಿರಾಜ್ ಜೈನ್, ಜಿನರಾಜ್ ಪೂವಣಿ, ರಾಜೇಂದ್ರ ಕುಮಾರ್, ಪಿ.ಏನ್.ರವಿರಾಜ್, ಸಂತೋಷ ಜೈನ್, ವೀರೇಂದ್ರ ಕುಮಾರ್, ಜಿತೇoದ್ರ, ಸುದೀoದ್ರ ಗುಣವರ್ಮ ಜೈನ್, ಅಜಿತ್ ಕುಮಾರ್, ಶ್ರೀಮತಿ ನಾಗಕನ್ನಿಕಾ, ಶ್ರೀಮತಿ ಶಕುಂತಲಾ ಜೈನ್, ಶ್ರೀಮತಿ ವತ್ಸಲಾ, ಶ್ರೀಮತಿ ಅಪೂರ್ವ, ಶ್ರೀಮತಿ ವಿಮಲಾ, ಶ್ರೀಮತಿ ಮಂಜುಳಾ, ಶ್ರೀಮತಿ ಶೋಭಾ, ಶ್ರೀಮತಿ ಸುರಭಿ, ಶ್ರೀಮತಿ ಚಂಪಾ ಮೊದಲಾದವರು ಉಪಸ್ಥಿತರಿದ್ದರು.

Leave a Reply

error: Content is protected !!