ವಿದ್ಯುತ್ ನಿಲುಗಡೆ

ಶೇರ್ ಮಾಡಿ

ನೇಸರ ಫೆ.9: ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ದಿನಾಂಕ 10-02-2022ನೇ ಗುರುವಾರ ಬೆಳಗ್ಗೆ 8.00 ರಿಂದ ಸಾಯಂಕಾಲ 5.00 ಗಂಟೆಯವರೆಗೆ 110/33/11ಕೆವಿ. ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಮಾರ್ಗ, 33 ಕೆವಿ ಕಡಬ -ಸುಬ್ರಹ್ಮಣ್ಯ ಮತ್ತು 33 ಕೆವಿ ಸವಣೂರು- ನೆಲ್ಯಾಡಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ 110/33/11 ಕೆವಿ ಪುತ್ತೂರು, 33/11 ಕೆವಿ ಕ್ಯಾಂಪ್ಕೋ, ಕುಂಬ್ರ, ಕಡಬ, ಬಿಂದು, ಸವಣೂರು ಮತ್ತು ನೆಲ್ಯಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ವಿನಂತಿಸಿದ್ದಾರೆ ಕಾರ್ಯನಿರ್ವಾಹಕ ಇಂಜಿನಿಯರ್,ಮಂ.ವಿ.ಸ.ಕಂ.ಪುತ್ತೂರು ವಿಭಾಗ
.

Leave a Reply

error: Content is protected !!