ಭತ್ತದ ಕೃಷಿಗೆ ಆನೆ ದಾಳಿ; ಅಪಾರ ಪ್ರಮಾಣದಲ್ಲಿ ಕೃಷಿ ನಾಶ

ಶೇರ್ ಮಾಡಿ

ಬಂದಾರು ಗ್ರಾಮದ ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರು ಎಂಬಲ್ಲಿ ಮುಂಜಾನೆ ಒಂಟಿ ಸಲಗ ಭತ್ತದ ಕೃಷಿಗೆ ದಾಳಿ ಮಾಡಿದೆ.

ನಿನ್ನೆ ಸಂಜೆ ಹತ್ತಿರದ ನೇತ್ರಾವತಿ ನದಿಯ ಬಿಬಿಮಜಲ್ ಪ್ರದೇಶ ದಲ್ಲಿ ಘೀಳಿಡುವ ಶಬ್ದ ಕೇಳಿಬಂದ್ದಿದು ಇಂದು ಮುಂಜಾನೆ ಮೋನಪ್ಪ ಗೌಡ ನೆಲ್ಲಿಗೇರು ಇವರ ಗದ್ದೆಯಲ್ಲಿ ಭತ್ತದ ಕೃಷಿಯನ್ನು ಹಾನಿ ಮಾಡಿದ್ದೂ ಹತ್ತಿರದ ರಾಮಣ್ಣ ನೆಲ್ಲಿಗೇರು ಇವರ ಕೃಷಿ ಪಂಪ್ ಹಾಗೂ ಕೇಬಲ್ ಗೆ ಹಾನಿ ಮಾಡಿದ್ದೂ ಅಪಾರ ನಷ್ಟ ಉಂಟಾಗಿದೆ.

ಬೆಳಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿರುತ್ತಾರೆ ಅನ್ನುವ ವರದಿಯಾಗಿದೆ.

Leave a Reply

error: Content is protected !!