ಎ.10ರಂದು ಪವಿತ್ರ ಈದುಲ್ ಫಿತ್ರ್ ಹಬ್ಬ ಆಚರಣೆ

ಶೇರ್ ಮಾಡಿ

ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.

Leave a Reply

error: Content is protected !!