ನೂಜಿಬಾಳ್ತಿಲ ಬೆಥನಿ ಪ.ಪೂ.ಕಾಲೇಜಿಗೆ ಶೇ.100 ಫಲಿತಾಂಶ

ಶೇರ್ ಮಾಡಿ

ನೆಲ್ಯಾಡಿ: 2023-24 ನೇ ಸಾಲಿನ ದ್ವಿತೀಯ ಪಿ.ಯುಸಿ ಪರೀಕ್ಷೆಯ ಪಲಿತಾಂಶದಲ್ಲಿ ನೂಜಿಬಾಳ್ತಿಲ ಬೆಥನಿ ಸಂಸ್ಥೆಯ ಕಲಾ ಹಾಗು ವಾಣಿಜ್ಯ ಎರಡೂ ವಿಭಾಗಳಲ್ಲಿ ಶೇಖಡಾ 100% ದಾಖಲಾಗಿರುತ್ತದೆ.

ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 33 ವಿದ್ಯಾರ್ಥಿಗಳಲ್ಲಿ 07 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗು 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.ವಾಣಿಜ್ಯ ವಿಭಾಗದಲ್ಲಿ 20 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗು 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಎಲ್ಲಾ ವಿದ್ಯಾರ್ಥಿಗಳಿಗೆ ಹಾಗು ಅವರ ಪೋಷಕರಿಗೆ ಆಡಳಿತ ಮಂಡಳಿ ಹಾಗು ಪ್ರಾಂಶುಪಾಲರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Leave a Reply

error: Content is protected !!