ಕೊಕ್ಕಡ ಪ.ಪೂ. ಕಾಲೇಜುಗೆ ಶೇ.87 ಫಲಿತಾಂಶ

ಶೇರ್ ಮಾಡಿ

ಕೊಕ್ಕಡ: 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಕ್ಕಡ ಪದವಿಪೂರ್ವ ಕಾಲೇಜಿಗೆ ಶೇ.87 ಫಲಿತಾಂಶ ಲಭಿಸಿದೆ.

ಸಂಸ್ಥೆಯಲ್ಲಿ ವಿಜ್ಞಾನ ಹಾಗೂ ಕಲಾ ವಿಭಾಗಗಳಿದ್ದು ಎರಡು ವಿಭಾಗಗಳಲ್ಲಿ ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಕಲಾವಿಭಾಗದಲ್ಲಿ 20 ವಿದ್ಯಾರ್ಥಿಗಳು. ವಿಜ್ಞಾನ ವಿಭಾಗದಲ್ಲಿ 13 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಕಲಾ ವಿಭಾಗದಲ್ಲಿ ಶೀಬ್ಲಾ 547, ಪಾತಿಮತಿ ತಮ್ಸೀರ 477, ಆರೀಫಾ 467, ವಿಜ್ಞಾನ ವಿಭಾಗದಲ್ಲಿ ಹರ್ಷ 552, ಹಮ್ಸೀಫ 549, ಅರ್ಚನಾ 526 ಅಂಕ ಪಡೆದುಕೊಂಡಿದ್ದಾರೆ.

Leave a Reply

error: Content is protected !!