ಬೋಳಾರ ಚೂರಿ ಇರಿತ ಪ್ರಕರಣ; ಆರೋಪಿಯ ಬಂಧನ

ಶೇರ್ ಮಾಡಿ

ಬೋಳಾರ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆನಂದ್‌ ಸಪಲ್ಯ ಬಂಧಿತ ಆರೋಪಿ. ನಗರದ ಬೋಳಾರದಲ್ಲಿ ನಿನ್ನೆ ರಾತ್ರಿ 7 ಗಂಟೆಯ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಮದ್ಯದ ನಶೆಯಲ್ಲಿ ಎಡ್ವಿನ್ ವಿನಯ ಕುಮಾರ್ ಎಂಬವರಿಗೆ ಅವರ ಸೆಲೂನ್ ನಲ್ಲಿ ಚೂರಿಯಿಂದ ಇರಿದು ಗಾಯಗೊಳಿಸಿದ್ದರು.

Leave a Reply

error: Content is protected !!