ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ಇನ್ನಿಲ್ಲ

ಶೇರ್ ಮಾಡಿ

ಮಂಗಳೂರು: ಮಂಗಳೂರಿನ ಪ್ರಖ್ಯಾತ ಪ್ರವಾಸೋದ್ಯಮ ಸಂಸ್ಥೆ ನಿರ್ಮಲಾ ಟ್ರಾವೆಲ್ಸ್ ನ ಸ್ಥಾಪಕರಾದ ನಿರ್ಮಲಾ ಕಾಮತ್(75ವರ್ಷ) ಎ.15ರಂದು ಮಂಗಳೂರಿನ ಕೊಟ್ಟಾರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.

ನಿರ್ಮಲಾ ಅವರು ಪತಿ ಸಿ.ಉಪೇಂದ್ರ ಕಾಮತ್ ಹಾಗೂ ಪುತ್ರಿ ವತಿಕಾ ಇಂಟರ್‌ನ್ಯಾಷನಲ್ ಟ್ರಾವೆಲ್ಸ್ ನ ಮಾಲಕರಾದ ವತಿಕಾ ಪೈ ಹಾಗೂ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.

Leave a Reply

error: Content is protected !!