ಉಜಿರೆ: ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್.ಪ್ರಭಾಕರ್ ಪತ್ನಿ ನಿಧನ

ಶೇರ್ ಮಾಡಿ

ಉಜಿರೆ: ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್.ಪ್ರಭಾಕರ್ ಪತ್ನಿ ಸರೋಜಿನಿದೇವಿ(81) ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸರೋಜಿನಿ ದೇವಿ ಅವರು ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಪ್ರಭಾಕರ್ ಮಗಳು ಶರ್ಮಿಳಾ ವಿದೇಶದಲ್ಲಿದ್ದು ಬುಧವಾರ ಆಗಮಿಸಲಿದ್ದು ಬುಧವಾರ ಉಜಿರೆಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು. ಸರೋಜಿನಿದೇವಿ ಮೂಲತಃ ಮೂಡಬಿದ್ರೆಯ ಬೆಟ್ಕೇರಿಯವರಾಗಿದ್ದು ವಿವಾಹದ ಬಳಿಕ ಅವರು ಉಜಿರೆಯಲ್ಲಿ ನೆಲೆಸಿದ್ದರು.

Leave a Reply

error: Content is protected !!