ಬೆದ್ರೋಡಿಯಲ್ಲಿ ಸಿಮೆಂಟ್ ಸಾಗಾಟದ ಲಾರಿ ಬೆಂಕಿಗಾಹುತಿ

ಶೇರ್ ಮಾಡಿ

ನೇಸರ ಫೆ.10:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಪೆನ್ನ ಸಿಮೆಂಟ್ ಸಾಗಾಟದ ಲಾರಿ ಟೈಯರ್ ನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯ ಕಿಡಿಯಿಂದ ಬೆಂಕಿ ತಗುಲಿ ಲಾರಿ ಸಂಪೂರ್ಣ ಸುಟ್ಟುಹೋಗಿದೆ.ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

—ಜಾಹೀರಾತು—

Leave a Reply

error: Content is protected !!