ಇಚ್ಲಂಪಾಡಿ ಭಗವಾನ್ 1008 ಶ್ರೀ ಅನಂತನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವ

ಶೇರ್ ಮಾಡಿ

ಇಚ್ಲಂಪಾಡಿ ಭಗವಾನ್ 1008 ಶ್ರೀ ಅನಂತನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣಾಪೂರ್ವಕ ಪುನಃಪ್ರತಿಷ್ಠಾ ಮಹೋತ್ಸವವು ದಿನಾಂಕ 26-04-2024 ನೇ ಶುಕ್ರವಾರದಿಂದ 28-04-2024 ನೇ ಭಾನುವಾರದ ವೆರೆಗೆ ನಡೆಯಲಿರುವುದೆಂದು ಬಸದಿಯ ಆಡಳಿತ ಮಂಡಳಿ ತಿಳಿಸಿದೆ.

Leave a Reply

error: Content is protected !!