ಕಸ ವಿಲೇವಾರಿ ವಾಹನ ಚರಂಡಿಗೆ

ಶೇರ್ ಮಾಡಿ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನ ಕಸ ವಿಲೇವಾರಿ ವಾಹನ ಚರಂಡಿಗೆ ಬಿದ್ದ ಘಟನೆ ಸುಬ್ರಹ್ಮಣ್ಯ-ಕಡಬ ಹೆದ್ದಾರಿಯ ಕುಲ್ಕುಂದದಲ್ಲಿ ಸೋಮವಾರ ಸಂಭವಿಸಿದೆ.

ಕುಲ್ಕುಂದ ಕಡೆಯಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದು, ಚಾಲಕ ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ವಾಹನಕ್ಕೆ ಅಲ್ಪ ಹಾನಿಯಾಗಿದೆ.

Leave a Reply

error: Content is protected !!