ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಶೇರ್ ಮಾಡಿ

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಬದಿಯಲ್ಲಿ ಆನೆಯನ್ನು ಕಂಡ ವಾಹನ ಸವಾರರು ಭಯಬೀತರಾಗಿದ್ದಾರೆ.

ತಿರುವಿನ ರಸ್ತೆಯಲ್ಲೇ ಆನೆ ತಿರುಗುತ್ತಿದ್ದುದ್ದರಿಂದ ವಾಹನ ಸಂಚಾರರು ಗಾಬರಿಗೊಂಡ ಕಾರಣ ಸಂಚಾರ ಸ್ಥಗಿತಗೊಳಿಸಿದರು. ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.

Leave a Reply

error: Content is protected !!