ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

ಶೇರ್ ಮಾಡಿ

ಕೊಕ್ಕಡ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯು ಶೇ. 91.83% ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ ಹಾಜರಾದ 49ವಿದ್ಯಾರ್ಥಿಗಳಲ್ಲಿ 45ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ.

Leave a Reply

error: Content is protected !!