ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

ಶೇರ್ ಮಾಡಿ

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಕಿನ್ಯಮ್ಮ ಹಾಲ್ ನಲ್ಲಿ ನಡೆಯಲಿರುವ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಸಾವಿರದ ನುಡಿ ನಮನ ಕಾಯ೯ಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಕೋರಿ ಬೆಳ್ತಂಗಡಿ ರಸ್ತೆಯುದ್ದಕ್ಕೂ ಅನುಮತಿ ಪಡೆಯದೆ ಹಾಕಲಾಗಿದ್ದ ಬ್ಯಾನರ್ ನ್ನು ಪಟ್ಟಣ ಪಂಚಾಯತ್ ಸಿಬ್ಬಂದಿಗಳು ತೆರವುಗೊಳಿಸಿದ ಬಗ್ಗೆ ವರದಿಯಾಗಿದೆ.

Leave a Reply

error: Content is protected !!