ಸೌತಡ್ಕಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

ಶೇರ್ ಮಾಡಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮೇ 27 ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಅರ್ಚಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

error: Content is protected !!