ದ.ಕ ದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮುನ್ನಡೆ 34,883 ಮತಗಳ ಮುನ್ನಡೆ

ಶೇರ್ ಮಾಡಿ

ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 193707 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 158824 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ ನೋಟಾ ಮತಗಳು 6387 ಮತ ಪಡೆದುಕೊಂಡಿದ್ದಾರೆ

Leave a Reply

error: Content is protected !!