ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಶೇರ್ ಮಾಡಿ

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಹನುಮಾನ್ ನಗರ ಕೇವಳದಲ್ಲಿ ಜೂ 5ರಂದು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

8ನೇ ತರಗತಿ ವಿದ್ಯಾರ್ಥಿ ಕೃತಿಕ್ ಎಚ್. ವಿಶ್ವ ಪರಿಸರ ದಿನಾಚರಣೆಯ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಲಿಂಗಪ್ಪ ಜೆ., ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ವೇತಾ ಕೋಡಿಂಬಾಳ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!