ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

ಶೇರ್ ಮಾಡಿ

ಕೊಕ್ಕಡ: ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರ ಶಿಶಿಲಕ್ಕೆ ನೂತನವಾದ ಪಲ್ಲಕ್ಕಿಯನ್ನು ವಸಂತ ಕುಮಾರಿ ಹಾಗೂ ಸುರೇಂದ್ರ ಹೆಗ್ಡೆ ಕಣಿಯೂರು ಅವರು ದಾನರೂಪವಾಗಿ ನೀಡಿದರು.

ಜಿನ ಮಂದಿರದ ಮಾರ್ಗದರ್ಶಕರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಅಮ್ಮನವರು ಪಲ್ಲಕ್ಕಿಯನ್ನು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾ‌ರ್ ರವರು ಉಪಸ್ಥಿತರಿದ್ದರು.

Leave a Reply

error: Content is protected !!