ಕಡಬದ ಕ್ನಾನಾಯ ಜ್ಯೋತಿ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ

ಶೇರ್ ಮಾಡಿ

ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕಗಳನ್ನು ಪಡೆದಿರುತ್ತಾರೆ. ಹೃದ್ಯಾ.ಕೆ 4 ಹೆಚ್ಚುವರಿ ಅಂಕಗಳನ್ನು ಪಡೆದು 592 ಅಂಕ, ಕೃಷ್ಣ ಕಾರ್ತಿಕ.ಯು 12 ಹೆಚ್ಚುವರಿ ಅಂಕಗಳನ್ನು ಪಡೆದು 584 ಅಂಕ ಮತ್ತು ಅದ್ವಿತ್.ಎಂ 9 ಹೆಚ್ಚುವರಿ ಅಂಕಗಳನ್ನು ಪಡೆದು 579 ಅಂಕಗಳನ್ನು ಗಳಿಸಿದ್ದಾರೆ.

Leave a Reply

error: Content is protected !!