ಇಚ್ಲಂಪಾಡಿ-ನೇರ್ಲ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ

ಶೇರ್ ಮಾಡಿ

ನೆಲ್ಯಾಡಿ: ಇಚ್ಲಂಪಾಡಿ- ನೇರ್ಲ ಪ್ರಾಥಮಿಕ ಶಾಲೆಯಲ್ಲಿ ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಿಎಚ್ಒ ಶ್ಯಾಮಲಾ ಯಶೋಧರ್, ಆಶಾ ಕಾರ್ಯಕರ್ತೆ ಸಿನಿ, ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಬಿಜೇರು, ಮುಖ್ಯ ಶಿಕ್ಷಕಿ ಜಯಶ್ರೀ.ಎಸ್, ಹಾಗೂ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

error: Content is protected !!