ಲಾರಿ ಚಾಲಕನಿಗೆ ಹೃದಯಾಘಾತ; ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ಶೇರ್ ಮಾಡಿ

ವಿಟ್ಲ: ಚಾಲಕನಿಗೆ ಹೃದಯಾಘಾತ ಸಂಭವಿಸಿದ ಹಿನ್ನಲೆ ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ವಿಟ್ಲ ಸಮೀಪದ ಮೈರ ಎಂಬಲ್ಲಿ ನಡೆದಿದೆ.

ಘಟನೆಯಿಂದಾಗಿ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!