ಕರಾವಳಿಯಲ್ಲಿ ಮುಂದುವರಿದ ಮಳೆ; ಇಂದು(ಜು.06) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಶೇರ್ ಮಾಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ,ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.06 ರಂದು ಜಿಲ್ಲಾಡಳಿತ ರಜೆ ಮಾಡಿದೆ.

Leave a Reply

error: Content is protected !!