ಕೆಎಸ್ಆರ್​ಟಿಸಿ ಬಸ್ ಡಿಕ್ಕಿ; ರಸ್ತೆ ದಾಟುತ್ತಿದ್ದ 6 ವರ್ಷದ ವಿದ್ಯಾರ್ಥಿನಿ ಸಾವು

ಶೇರ್ ಮಾಡಿ

ಕೆಎಸ್ಆರ್​ಟಿಸಿ ಬಸ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು(ಬುಧವಾರ) ಸಂಜೆ ಚಾಮರಾಜನಗರ ತಾಲೂಕಿನ ಮಾದಾಪುರದ ಬಳಿ ನಡೆದಿದೆ.

ತನಿಷ್ಕಾ(6) ಮೃತ ರ್ದುದೈವಿ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನ ಸಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

error: Content is protected !!