ಜುಲೈ 20ರಂದು ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ ಘೋಷಣೆ

ಶೇರ್ ಮಾಡಿ

ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದ ಕಾರಣ ಶನಿವಾರ (ಜುಲೈ 20) ರಂದು ಪಿಯುಸಿವರೆಗಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಗುರುವಾರ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಾದ್ಯಂತ ಗಾಳಿ ಮಳೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Leave a Reply

error: Content is protected !!