ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲದ ಪರ್ತಿಪ್ಪಾಡಿ ನಡೆದಿದೆ.ವಿಟ್ಲದ ಪರ್ತಿಪ್ಪಾಡಿ ನಿವಾಸಿ ವಿನ್ಸಿ ಡಿ ಸೋಜ ಅವರ ಪುತ್ರಿ ಗ್ಲೀನಾ ಡಿಸೋಜಾ(14) ಮೃತ ಬಾಲಕಿ.
ಈಕೆ ವಿಟ್ಲದ ಖಾಸಗಿ ಶಾಲೆಯೊಂದರಲ್ಲಿ ಕಲಿಯುತ್ತಿದ್ದು, ಅನಾರೋಗ್ಯದ ಕಾರಣದಿಂದ ಶಾಲೆಗೆ ಹೋಗುತ್ತಿರಲಿಲ್ಲ. ಮೂರು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು. ಕೆಲ ದಿನಗಳ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದು, ರವಿವಾರ ಮೃತಪಟ್ಟಿದ್ದಾಳೆ.