ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ನೆಲ್ಯಾಡಿ ಸಮೀಪದ ಡೆಂಜ ನಿವಾಸಿ ದಿ.ತಿಮ್ಮಪ್ಪ ಗೌಡರ ಪತ್ನಿ ನೀಲಮ್ಮ(63) ಅವರು ಅಲ್ಪಕಾಲದ ಅನಾರೋಗ್ಯದಿಂದ ಜು.31 ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ನಾಲ್ಕು ಹೆಣ್ಣು ಹಾಗೂ ಒಂದು ಗಂಡು ಮಕ್ಕಳು ಇದ್ದಾರೆ.