ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೋಲ್ಪೆ ಎಂಬಲ್ಲಿ ಆ.1ರಂದು ಸುರಿದ ವಿಪರೀತ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಗುಡ್ಡೆ ಜರಿದು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಒಂದು ಬದಿಯ ರಸ್ತೆ ಸಂಪೂರ್ಣ ಬಂದ್ ಆಗಿರುವ ಘಟನೆ ನಡೆದಿದೆ.