ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲ‌ರ್ ನಿಧನ

ಶೇರ್ ಮಾಡಿ

ಅರಸಿನಮಕ್ಕಿ: ಇಲ್ಲಿಯ ಮೂಜಿನಾಡು ನಿವಾಸಿ ನಾರಾಯಣ ಟೈಲ‌ರ್(72)ಅವರು ಅಲ್ಪ ಕಾಲದ ಅಸೌಖ್ಯದಿಂದ ಆ.3ರಂದು ಬೆಳಿಗ್ಗೆ ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

error: Content is protected !!