ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ನೆಲ್ಯಾಡಿ:ಹೊಸಮಜಲು ಸರಕಾರಿ ಶಾಲೆಯ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ರಿಫಾ ಫಾತಿಮಾ ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ.