ಕೊಕ್ಕಡ ಇಲ್ಲಿಯ ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆಯು ನೇರವೇರಿತು.
ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.