ನೆಲ್ಯಾಡಿ ಪೊಲೀಸ್ ಹೊರಠಾಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಆಚರಿಸಲಾಯಿತು. ಠಾಣೆಯ ಹೆಡ್‍ಕಾನ್‍ಸ್ಟೇಬಲ್ ಪ್ರವೀಣ್.ಕೆ ಅವರು ಧ್ವಜಾರೋಹಣವನ್ನು ನೆರವೇರಿಸಿದರು.
ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.