
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ 2023-24 ನೇ ಸಾಲಿನ ವಾಣಿಜ್ಯ ಪದವಿಯ 6ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು. ಒಟ್ಟು 102 ವಿದ್ಯಾರ್ಥಿಗಳು ಹಾಜರಾಗಿದ್ದು, 96 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇಕಡ 94 ಫಲಿತಾಂಶವನ್ನು ಪಡೆದಿರುತ್ತದೆ.
ಕು.ಮನು.ಕೆ ಶೇ.99.38. ವಾಣಿಜ್ಯ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 01 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಬಿಬಿಎ ಪದವಿಯಲ್ಲಿ 07 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 100 ಶೇಕಡ ಫಲಿತಾಂಶವನ್ನು ಪಡೆದಿರುತ್ತಾರೆ. 05 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 01 ವಿದ್ಯಾರ್ಥಿ ಪ್ರಥಮ ಶ್ರೇಣಿ ಹಾಗೂ 01 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.






