ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಂಟೈನರ್

ಶೇರ್ ಮಾಡಿ

ನೆಲ್ಯಾಡಿ: ಶಿರಾಡಿ ಎಂಬಲ್ಲಿ ಕಂಟೈನರ್‌ವೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದ ಘಟನೆ ಸೆ.10ರಂದು ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ತಂಪು ಪಾನೀಯವನ್ನು ಸಾಗಿಸುತ್ತಿದ್ದ ಕಂಟೈನರ್‌ ಹೆದ್ದಾರಿ ಬದಿಯ ಚರಂಡಿಯಲ್ಲಿ ಸಾಗಿದ ಕಂಟೈನರ್‌ ಇದರಿಂದಾಗಿ ಹೆದ್ದಾರಿ ಬದಿಯಲ್ಲಿ ನಿರ್ಮಿಸಲಾಗಿದ್ದ ತಡೆಬೇಲಿ ಹಾನಿಗೊಂಡಿದೆ.

Leave a Reply

error: Content is protected !!