ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ಪ್ರಕರಣ ದೂರು ನೀಡಿದ ಸಂತ್ರಸ್ತೆ ಸೆ.11 ರಂದು ಬೆಳಗ್ಗೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ರುದ್ರಾಭಿಷೇಕ ಸೇವೆ ಮಾಡಿಸಿ ಸಂಕಲ್ಪ ನೆರವೇರಿಸಿ ತೆರಳಿದ್ದಾರೆ.
ಪುತ್ತಿಲ ಅವರ ಮೇಲೆ ಎಫ್ ಐ ಆರ್ ಮತ್ತು ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೆ ಸಂತ್ರಸ್ತೆ ಆಕೆಯ ಪುತ್ರಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿದರು.