ಶ್ರೀ ಕ್ಷೇತ್ರ ಸೌತಡ್ಕಕ್ಕೆ ಡಿಂಪಲ್ ಕ್ವೀನ್ ರಚಿತಾ ರಾಮ್ ಭೇಟಿ

ಶೇರ್ ಮಾಡಿ

ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಇಂದು ಸೆ.19ರಂದು ಭೇಟಿ ನೀಡಿ ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದರು.

Leave a Reply

error: Content is protected !!