ನೆಲ್ಯಾಡಿ: ಶ್ರೀರಾಮ ವಿದ್ಯಾಲಯದ ಮನೀಶ್ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯ ವಿದ್ಯಾರ್ಥಿಯಾದ ಮನೀಶ್ ಬಿ ಶೆಟ್ಟಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ಕೋಲಾರ ದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಜೊತೆಗೆ ತ್ರಿವಿಧ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

Leave a Reply

error: Content is protected !!