ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ಅಲಂಕಾರ ಗ್ರಾಮದ ಬಾಕಿಲ ನಿವಾಸಿ, ಗೋಳಿತಟ್ಟು ಶಾಂತಿನಗರ ಶಾಲೆ ಪ್ರಭಾರ ಮುಖ್ಯಶಿಕ್ಷಕ ಪ್ರದೀಪ್ ಬಾಕಿಲ(42) ಹೃದಯಾಘಾತದಿಂದ ನಿಧನ ಇಂದು ನಿಧನರಾದರು
ಜೆಸಿಐನ ಪೂರ್ವಉಪಾಧ್ಯಕ್ಷರಾಗಿ, ತರಬೇತುದಾರರಾಗಿ ಇದ್ದರು. ಮೃತರು ಪತ್ನಿ ಹಾಗೂ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.