ಯಕ್ಷಗಾನ ಭಾಗವತ ಖ್ಯಾತಿಯ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ

ಶೇರ್ ಮಾಡಿ

ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(78) ಶನಿವಾರ(ಡಿ14) ವಯೋಸಹಜ ಅನಾರೋಗ್ಯದಿಂದ ಡಿ.14 ಸಂಜೆ ಬಜಪೆ ತಲಕಳದ ಸ್ವಗೃಹದಲ್ಲಿ ನಿಧನ ಹೊಂದಿದರು.

ಕೇರಳದ ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ.

  •  

Leave a Reply

error: Content is protected !!