ಕ್ರೇನ್ ಪಲ್ಟಿ – ಚಾಲಕನಿಗೆ ಗಂಭೀರ ಗಾಯ

ಶೇರ್ ಮಾಡಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ಸರಹದ್ದಿನಲ್ಲಿ ಕಾಮಗಾರಿ ನಡೆಸಿ ತೆರಳುತ್ತಿದ್ದ ಬೃಹತ್ ಕ್ರೇನೊಂದು ಪಲ್ಟಿಯಾಗಿ ಉರುಳಿದ ಘಟನೆ ಮಂಗಳವಾರ ರಾತ್ರಿ 7 ಗಂಟೆಯ ಸುಮಾರೀಗೆ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯ ಬಳಿ ಸಂಭವಿಸಿದೆ.

ಪಲ್ಟಿಯಾದ ಕ್ರೇನ್ ಚಾಲಕ (ಆಪರೇಟರ್) ಬೆಂಗಳೂರು ಮೂಲದವನಾಗಿದ್ದು ಪಲ್ಟಿಯಾದ ರಭಸಕ್ಕೆ ಎಸೆಯಲ್ಪಟ್ಟು ಕ್ರೇನ್ ನ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

  •  

Leave a Reply

error: Content is protected !!