ಪತ್ರಿಕಾ ಮಾದ್ಯಮದ ಅನುಕರಣೆ…ಪ್ರಸಾರ ಮಾದ್ಯಮದ ಅನುಸರಣೆ.
ನೆಲ್ಯಾಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಗುತ್ತಿನ ಮನೆ ಮಾಧವ ಗೌಡರ ಅವರ ಧರ್ಮಪತ್ನಿ ಕಮಲ(75)ಅವರು ಡಿ.31 ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಪತಿ, ಮೂರು ಹೆಣ್ಣು ಹಾಗೂ ಓರ್ವ ಗಂಡು ಮಕ್ಕಳು ಇದ್ದಾರೆ.