ಕೊಕ್ಕಡ:ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ಕೊಡಂಗೆ ಮನೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ (92) ಜ.3ರಂದು, ವಯೋ ಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಉತ್ತಮ ಕೃಷಿಕರಾಗಿದ್ದ ಅವರು ಕರಕುಶಲ ವಸ್ತುಗಳನ್ನು ತಯಾರಿಸುವ ನಿಪುಣತೆ ಹೊಂದಿದ್ದರು. ಅವರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.