
ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಸಮೀಪದ ಕೇಚೋಡಿ ನಿವಾಸಿ ಸದಾನಂದ(36) ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಕಳೆದ ಮೂರು ದಿನಗಳ ಹಿಂದೆ ತೀವ್ರ ಅನಾರೋಗ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಸಂಜೆ ನಿಧನರಾದರು.
ಅವರಿಗೆ ತಂದೆ, ತಾಯಿ, ಇಬ್ಬರು ಸಹೋದರಿಯರು ಪತ್ನಿ ಹಾಗೂ ಹೆಣ್ಣು ಮಗುವನ್ನು ಅಗಲಿದ್ದಾರೆ.








