ಸೇವಾಧಾಮಕ್ಕೆ ಧನ ಸಹಾಯ

ಶೇರ್ ಮಾಡಿ

ಶಿರಸಿ: ಶಿರಸಿ ತಾಲೂಕಿನ ನಾರಾಯಣ.ಆರ್ ಕೋಮಾರ್ ಇವರು ಶಿರಸಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಡೆಯುತ್ತಿರುವ ವಸತಿಯುತ 30ನೇ ಉಚಿತ ಆರೋಗ್ಯ ತಪಾಸಣೆ ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥದ ಸಂದರ್ಭದಲ್ಲಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ. 51,000/- ದ ಚೆಕ್ ನೀಡಿ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ.ವಿನಾಯಕ ರಾವ್ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಶಿರಸಿ ರೋಟರಿ ಕ್ಲಬ್ ಅಧ್ಯಕ್ಷರಾದ ರೊ| ಡಾ.ಸುಮನ್ ಹೆಗಡೆ, ಶಿರಸಿ ರೋಟರಿ ಕ್ಲಬ್ ಇವೆಂಟ್ ಛೇರ್ ಮ್ಯಾನ್ ರೊ| ಮಹೇಶ್ ತೆಲಂಗ ಉಪಸ್ಥಿತರಿದ್ದರು.

  •  

Leave a Reply

error: Content is protected !!