

ಕೊಕ್ಕಡ: ಕನ್ನಡ ಚಿತ್ರರಂಗದ ಖ್ಯಾತ ನಟಿ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಅವರು ಪ್ರಸಾದ ಸ್ವೀಕರಿಸಿ, ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದರು. ಅವರೊಂದಿಗೆ ಚಿತ್ರರಂಗದ ಖ್ಯಾತ ನಿರ್ದೇಶಕ ಮಹೇಶ್ ಬಾಬು, ವಾಹನ ಚಾಲಕ ಹಾಗೂ ಪರ್ಸನಲ್ ಮ್ಯಾನೇಜರ್ ಉಪಸ್ಥಿತರಿದ್ದರು.






