ಬೆಳಾಲು: ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಶೇರ್ ಮಾಡಿ

ಬೆಳ್ತಂಗಡಿ: ಬೆಳಾಲು ಗ್ರಾಮದಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಶಂಕರ ಗೌಡ(60) ಎಂಬವನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭ ಮನೆಯಲ್ಲಿ ಯಾರು ಇಲ್ಲದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ವೃದ್ಧ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಆರೋಪಿಯನ್ನು ಮಾ.27 ರಂದು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಫೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

  •  

Leave a Reply

error: Content is protected !!